BREAKING: ಸಚಿವ ಕೆ.ಜೆ ಜಾರ್ಜ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಕುರಿತು ರಹಸ್ಯ ಮಾತುಕತೆ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸಚಿವ ಕೆ.ಜೆ ಜಾರ್ಜ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ ನಾಯಕತ್ವ ಬದಲಾವಣೆ ಸಂಬಂಧ ರಹಸ್ಯ ಮಾತುಕತೆ ನಡೆಸಲು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ರೇಸ್ ಕೋರ್ಸ್ ಬಳಿಯಲ್ಲಿರುವಂತ ಇಂಧನ ಸಚಿವ ಕೆಜೆ ಜಾರ್ಜ್ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಭೇಟಿಯು ನಾಯಕತ್ವ ಬದಲಾವಣೆ ಸಂಬಂಧದ ರಹಸ್ಯ … Continue reading BREAKING: ಸಚಿವ ಕೆ.ಜೆ ಜಾರ್ಜ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಕುರಿತು ರಹಸ್ಯ ಮಾತುಕತೆ?