ಸದನದಲ್ಲಿ ಡಿಸಿಎಂ ಡಿಕೆಶಿ RSS ಗೀತೆ ಹೇಳಬಾರದಿತ್ತು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆಯನ್ನು ಹೇಳಬಾರದಿತ್ತು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ಎಲ್ಲ ಮುಗೀತು ಎಂದರು. ಪದೇ ಪದೇ ಡಿ.ಕೆ ಶಿವಕುಮಾರ್ ಸದನದಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದನ್ನು ಎತ್ತಿಹಿಡಿಯುವುದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡುವುದಕ್ಕೆ … Continue reading ಸದನದಲ್ಲಿ ಡಿಸಿಎಂ ಡಿಕೆಶಿ RSS ಗೀತೆ ಹೇಳಬಾರದಿತ್ತು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ