ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್
ಚಿತ್ರದುರ್ಗ: ದಶಕಗಳ ಕಾಲದ ಆತ್ಮೀಯ ಸ್ನೇಹಿತ, ಸಂಪುಟ ಸಹೋದ್ಯೋಗಿ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ನೊಂದಿದ್ದಾರೆ. ಇಂದು ಹಿರಿಯೂರಿನಲ್ಲಿ ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುವ ವೇಳೆ ಡಿ.ಕೆ. ಶಿವಕುಮಾರ್ ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆಯಿತು. ತಡೆದುಕೊಳ್ಳಲಾಗದ ದುಃಖ: ಭಾನುವಾರ ಮಧ್ಯಾಹ್ನ ಹಿರಿಯೂರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್, ತಮ್ಮ ಆಪ್ತ ಗೆಳೆಯ ಸುಧಾಕರ್ ಅವರ ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆ ಭಾವುಕರಾದರು. ಸಾರ್ವಜನಿಕ ಜೀವನದಲ್ಲಿ ಸದಾ ಗಟ್ಟಿ … Continue reading ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed