ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ವೇಳೆಗೆ ಕ್ರಾಂತಿಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತ್ಯಾಗದ ಮಾತನಾಡಿದ್ದು ಗಮನ ಸೆಳೆದಿದೆ.
ಮಾಜಿ ಪ್ರಧಾನಿ ಇಂದಿರಾ ಸ್ಮರಣೆ ವೇಳೆ ಸೋನಿಯಾ ಗಾಂಧಿ ಬಗ್ಗೆ ಪ್ರಸ್ತಾಪಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ತ್ಯಾಗವನ್ನು ಉಲ್ಲೇಖಿಸಿದರು. ಅಲ್ಲದೇ ಪ್ರಧಾನಿಯಾಗಬೇಕಾಗಿದ್ದವರು ಪಕ್ಷಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ರು ಎಂಬುದಾಗಿ ಹೇಳುವ ಮೂಲಕ ತ್ಯಾಗದ ಮಾತನಾಡಿದ್ದಾರೆ.
‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ
 
		



 




