ʼಡಿಸಿಎಂ ಅಶ್ವತ್ಥ ನಾರಾಯಣʼರಿಂದ ರಾಜ್ಯದ ನೂತನ ʼಐಟಿ-ಬಿಟಿ ನೀತಿʼ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆಯೋಜಿಸುತ್ತಿರುವ ಟೆಕ್ ಸಮಿಟ್ – 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಬಿಡುಗಡೆ ಮಾಡಿದರು. ಬಿಡುಗಡೆ ನಂತ್ರ ಮಾತನಾಡಿದ ಉಪ ಮುಖ್ಯಮಂತ್ರಿಗಳು, “ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ಆದ್ಯತೆ ನೀಡಿದ್ದು, ನೂತನ ನೀತಿ ಇದಕ್ಕೆ ಪೂರಕವಾಗಿದೆ” ಎಂದರು. ಇನ್ನು “ಈ ಸಮ್ಮೇಳನದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನ ಕೈಗೊಳ್ಳಲಾಗುತ್ತಿದ್ದು, ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ … Continue reading ʼಡಿಸಿಎಂ ಅಶ್ವತ್ಥ ನಾರಾಯಣʼರಿಂದ ರಾಜ್ಯದ ನೂತನ ʼಐಟಿ-ಬಿಟಿ ನೀತಿʼ ಬಿಡುಗಡೆ