ದೆಹಲಿಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಲಸಿಕೆ : ಡಿಸಿಎಂ ಮನೀಶ್ ಸಿಸೋಡಿಯಾ

ನವದೆಹಲಿ : ದೆಹಲಿಯ ಜನತೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ COVID-19 ಲಸಿಕೆಗಳು ಉಚಿತವಾಗಿ ಲಭ್ಯವಿರುತ್ತವೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಯುಟಿಯ ಏಳನೇ ಬಜೆಟ್ ಅನ್ನು ಮಂಗಳವಾರ ಮಂಡಿಸಿ ಹೇಳಿದರು. ‘ಇದಕ್ಕಾಗಿ ದೆಹಲಿ ಸರ್ಕಾರ 50 ಕೋಟಿ ರೂ. ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಪ್ರತಿದಿನದ ಲಸಿಕೆಯನ್ನು 45 ಸಾವಿರದಿಂದ 60 ಸಾವಿರಕ್ಕೆ ಹೆಚ್ಚಿಸಲಾಗುವುದು’ ಎಂದು ಮನೀಶ್ ಸಿಸೋಡಿಯಾ ವಿಧಾನಸಭೆಗೆ ತಿಳಿಸಿದರು. ಮನೀಶ್ ಸಿಸೋಡಿಯಾ ಅವರು ದೆಹಲಿಯ ಮೊದಲ ಕಾಗದರಹಿತ ಬಜೆಟ್ ಮಂಡಿಸುತ್ತಿದ್ದಾರೆ. ದೆಹಲಿ ಸರ್ಕಾರ ನಡೆಸುತ್ತಿರುವ … Continue reading ದೆಹಲಿಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಕೋವಿಡ್ ಲಸಿಕೆ : ಡಿಸಿಎಂ ಮನೀಶ್ ಸಿಸೋಡಿಯಾ