Karnataka New Cabinet : ಹಿರಿತನ ಪರಿಗಣಿಸಿ `DCM’ ಹುದ್ದೆ ನೀಡುವ ನಿರೀಕ್ಷೆ ಇದೆ : ಕೆ.ಎಸ್.ಈಶ್ವರಪ್ಪ

ಮೈಸೂರು : ಪಕ್ಷಕ್ಕಾಗಿ ಹಲವು ವರ್ಷ ದುಡಿದ್ದೇನೆ ಹೀಗಾಗಿ ನನ್ನನ್ನು ಮುಖ್ಯಮಂತ್ರಿ ಮಾಡಬಹುದು ಎಂದು ಬೆಂಬಲಿಗರು ನಿರೀಕ್ಷೆ ಮಾಡಿದ್ದರು. ಉಪಮುಖ್ಯಮಂತ್ರಿಯನ್ನಾದರೂ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. BREAKING : ‘ಸುಪ್ರೀಂ ಕೋರ್ಟ್’ನಿಂದ ‘ಪೆಗಾಸಸ್ ಸ್ನೂಪಿಂಗ್’ ಪ್ರಕರಣದ ನ್ಯಾಯಾಂಗ ತನಿಖೆ ಅರ್ಜಿ ಮುಂದಿನ ವಾರ ವಿಚಾರಣೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸಿಎಂ ಮಾಡಬಹುದು ಎಂದು ಬೆಂಬಲಿಗರು ನಿರೀಕ್ಷೆ ಮಾಡಿದ್ದರು. ಪಕ್ಷದ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಿದೆ. ಈಗ ಈಶ್ವರಪ್ಪ ಉಪಮುಖ್ಯಮಂತ್ರಿ … Continue reading Karnataka New Cabinet : ಹಿರಿತನ ಪರಿಗಣಿಸಿ `DCM’ ಹುದ್ದೆ ನೀಡುವ ನಿರೀಕ್ಷೆ ಇದೆ : ಕೆ.ಎಸ್.ಈಶ್ವರಪ್ಪ