ಡಿ.13ರಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಜೊತೆ ಡಿಸಿಎಂ ಸಂವಾದ: ಬಿಎಎಫ್‌ ಅಧ್ಯಕ್ಷ ಸತೀಶ್‌ ಮಲ್ಯ

ಬೆಂಗಳೂರು: ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅವರ ಮನವಿಗೆ ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದೇ ಡಿಸೆಂಬರ್‌ 13 ರಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳೊಂದಿಗೆ ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಸನ್ಮಾನ್ಯ ಉಪಮುಖ್ಯಮಂತ್ರಿಗಳೊಂದಿಗೆ ಸಂವಾದವನ್ನು ಆಯೋಜಿಸಿದೆ. ಈ ಸಂವಾದದಲ್ಲಿ ಅಪಾರ್ಟ್‌ಮೆಂಟ್‌ ಮಾಲೀಕರುಗಳ ಬಹುದಿನಗಳ ಬೇಡಿಕೆ ಹಾಗೂ ಆಶೋತ್ತರಗಳು ಈಡೇರಲಿವೆ ಎಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅಧ್ಯಕ್ಷರಾದ ಸತೀಶ್‌ ಮಲ್ಯ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಡಿಸೆಂಬರ್‌ 2 ರಂದು ಬೆಂಗಳೂರು ನಗರದಲ್ಲಿ … Continue reading ಡಿ.13ರಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಜೊತೆ ಡಿಸಿಎಂ ಸಂವಾದ: ಬಿಎಎಫ್‌ ಅಧ್ಯಕ್ಷ ಸತೀಶ್‌ ಮಲ್ಯ