ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ ಎಂದು ತಿಳಿಸಿದರು. ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಸೂಚನೆ … Continue reading ಇನ್ನು ಮುಂದೆ ಕಲುಷಿತ ನೀರಿನಿಂದ ತೊಂದರೆಯಾದರೆ ಡಿಸಿಗಳೇ ನೇರ ಹೊಣೆ : ಸಿಎಂ ಸಿದ್ದರಾಮಯ್ಯ