BIG UPDATE: ನಾಳೆ ಸಾಗರ ತಾಲ್ಲೂಕಿನ ಶಾಲೆಗಳಿಗೆ ಮಾತ್ರವೇ ರಜೆ, ಕಾಲೇಜುಗಳಿಗೆ ಇಲ್ಲ: DDPI ಸ್ಪಷ್ಟನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆಯೂ ಮಳೆ ಮುಂದುವರೆಯುವ ಮುನ್ಸೂಚನೆಯಿದೆ. ಹೀಗಾಗಿ ಸಾಗರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ ಅಂತ ಸಾಗರ ಡಿಡಿಪಿಐ ಹೆಚ್.ಕೆ ಪಾಂಡು ಅವರು ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ನಿಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನಾಳೆ ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ … Continue reading BIG UPDATE: ನಾಳೆ ಸಾಗರ ತಾಲ್ಲೂಕಿನ ಶಾಲೆಗಳಿಗೆ ಮಾತ್ರವೇ ರಜೆ, ಕಾಲೇಜುಗಳಿಗೆ ಇಲ್ಲ: DDPI ಸ್ಪಷ್ಟನೆ