BIG NEWS: ಸತ್ತವರ ಹೆಸರಿನಲ್ಲಿ ‘ಮುಡಾ ಜಮೀನು’ ಡಿ ನೋಟಿಫಿಕೇಷನ್: ಸಿಎಂ ವಿರುದ್ಧ ದಾಖಲೆ ಸಹಿತ HDK ಗಂಭೀರ ಆರೋಪ
ಬೆಂಗಳೂರು: ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಈಗಿರುವಾಗ … Continue reading BIG NEWS: ಸತ್ತವರ ಹೆಸರಿನಲ್ಲಿ ‘ಮುಡಾ ಜಮೀನು’ ಡಿ ನೋಟಿಫಿಕೇಷನ್: ಸಿಎಂ ವಿರುದ್ಧ ದಾಖಲೆ ಸಹಿತ HDK ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed