ರಾಯಚೂರಿನಲ್ಲಿ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ : ಐವರ ಬಂಧನ

ರಾಯಚೂರು : ಹೊಸ ವರ್ಷದ ಹಿನ್ನೆಲೆ ಕುಡಿದ ಮತ್ತಿನಲ್ಲಿದ್ದ ಕಿಡಿಗೇಡಿಗಳ ಗುಂಪೊಂದು ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಲಿಂಗಸನಗೂರು ಹೊರ ವಲಯದ ಕರಡಕಲ್ ಬಳಿ ನಡೆದಿದೆ. ಹೊಸ ವರ್ಷಕ್ಕೆ ಪಾರ್ಟಿ ಮಾಡಿ ಕುಡಿತದ ಅಮಲಿನಲ್ಲಿದ್ದ 10 ಮಂದಿ 2 ಹಾಸ್ಟೆಲ್ ಗೆ ಏಕಾಏಕಿ ನುಗ್ಗಿದೆ. ಸಿಕ್ಕ ಸಿಕ್ಕ ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ತಿಮ್ಮನಗೌಡ, ವೆಂಕಟೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ … Continue reading ರಾಯಚೂರಿನಲ್ಲಿ ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ : ಐವರ ಬಂಧನ