BREAKING: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.38.75ರಿಂದ 42.5ರಷ್ಟು ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ | DA Hike

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ( Dearness Allowance -DA) ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ … Continue reading BREAKING: ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ.38.75ರಿಂದ 42.5ರಷ್ಟು ಹೆಚ್ಚಳ: ರಾಜ್ಯ ಸರ್ಕಾರ ಅಧಿಕೃತ ಆದೇಶ | DA Hike