BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘ಶವ’ಕ್ಕಾಗಿ ಅಗೆಯುವಾಗ ಮಹತ್ವದ ‘ಕುರುಹು ಪತ್ತೆ’

ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಅಸ್ತಿಪಂಜರಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಂದು ಸೈಟ್ ನಂ.1ರಲ್ಲಿ ಮಹತ್ವದ ಕುರುಹುಗಳು ಪತ್ತೆಯಾಗಿದ್ದಾವೆ ಎನ್ನಲಾಗುತ್ತಿದೆ. ಇಂದು ಧರ್ಮಸ್ಥಳದ ಸೈಟ್ ನಂ.1ರಲ್ಲಿ ಶೋಧ ಕಾರ್ಯವನ್ನು ಎಸ್ಐಟಿ ಅಧಿಕಾರಿಗಳ ತಂಡ ಮುಂದುವರೆಸಿದೆ. ಸೈಟ್ ನಂ.1ರಲ್ಲಿ 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಸೈಟ್ ನಂ.1ರಲ್ಲಿ ಪತ್ತೆಯಾದಗಿರುವಂತ ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು ನಮೂದಾಗಿದ್ದರೇ, ಲಕ್ಷ್ಮೀ ಎಂಬ ಹೆಸರಿನಲ್ಲಿ ಇರುವಂತ … Continue reading BREAKING: ‘ಧರ್ಮಸ್ಥಳ ಕೇಸ್’ಗೆ ಬಿಗ್ ಟ್ವಿಸ್ಟ್: ‘ಶವ’ಕ್ಕಾಗಿ ಅಗೆಯುವಾಗ ಮಹತ್ವದ ‘ಕುರುಹು ಪತ್ತೆ’