ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ತಜ್ಞರಿಗೆ ವರದಿ ನೀಡಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವವರ ಸಂಖ್ಯೆ 22ಕ್ಕೆ ಇಂದು ಏರಿಕೆಯಾಗಿದೆ. ಈ ಘಟನೆಗಳ ಸಂಬಂಧ 10 ದಿನಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಜ್ಞರ ಸಮಿತಿಗರ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುಮಾರು 18 ಜನರು ಹೃದಯಘಾತಕ್ಕೆ ಒಳಗಾಗಿ ಸಾವನಪ್ಪಿದ್ದರರೆ ಎಂಬುದಾಗಿ ಸಮೂಹ ಮಾಧ್ಯಮಗಳಲ್ಲಿ ಮತ್ತು … Continue reading ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ತಜ್ಞರಿಗೆ ವರದಿ ನೀಡಲು ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed