BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, … Continue reading BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ