Shocking News:‌ ಬ್ಯಾಡ್ಮಿಂಟನ್‌ ಆಡುತ್ತಿದ್ದಾಗಲೇ ಹಾರಿ ಹೋಯ್ತು ಯುವಕನ ಪ್ರಾಣ ಪಕ್ಷಿ…

ಪಲ್ನಾಡು(ಆಂಧ್ರಪ್ರದೇಶ): ಸಾವು ಯಾವಾಗ, ಹೇಗೆ ಸಂಭವಿಸುತ್ತದೆ ಎಂಬುದು ಯಾರಿಗೂ ತಿಳಿದಿರುವುದಿಲ್ಲ. ಈಗ ಚೆನ್ನಾಗಿಯೇ ಇದ್ದವರು ಕೆಲ ಕ್ಷಣದಲ್ಲೇ ಇದ್ದಕ್ಕಿದ್ದಂತೆ ಪ್ರಾಣ ಕಳೆದುಕೊಳ್ಳುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಆಂದ್ರದ ಪಲ್ನಾಡು ಜಿಲ್ಲೆಯ ಚಿಲಕಲೂರಿಪೇಟೆಯಲ್ಲಿ ನಡೆದಿದೆ. ಯುವಕನೊಬ್ಬ ಶಟಲ್ ಬ್ಯಾಡ್ಮಿಂಟನ್‌ ಆಡುತ್ತಿದ್ದಾಗ ಇದ್ದಕ್ಕಿದ್ದಂತೆಯೇ ಕುಸಿದುಬಿದ್ದಿದ್ದು, ಆತನ ಪ್ರಾಣ ಪಕ್ಷಿ ಅಲ್ಲೇ ಹಾರಿ ಹೋಗಿದೆ.  ಮೃತನನ್ನು ಕಿಶೋರ್ ಎಂದು ಗುರುತಿಸಲಾಗಿದೆ. ಚಿಲಕಲೂರಿಪೇಟೆ ಪುರಸಭೆ ಮಾಜಿ ಅಧ್ಯಕ್ಷ ದಿವಂಗತ ಮಲ್ಲೇಲ ಬುಚ್ಚಯ್ಯ ಅವರ ಮೊಮ್ಮಗ ಕಿಶೋರ್ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ . … Continue reading Shocking News:‌ ಬ್ಯಾಡ್ಮಿಂಟನ್‌ ಆಡುತ್ತಿದ್ದಾಗಲೇ ಹಾರಿ ಹೋಯ್ತು ಯುವಕನ ಪ್ರಾಣ ಪಕ್ಷಿ…