ಸುಭಾಷಿತ :

Tuesday, April 7 , 2020 6:02 PM

ಕೆರೆಯಲ್ಲಿ ಈಜಲು ಹೋದ ನಾಲ್ವರು ಬಾಲಕರು ನೀರುಪಾಲು!


Saturday, February 22nd, 2020 6:46 am

ಮೈಸೂರು : ಈಜಲು ಕೆರೆಗೆ ತೆರಳಿದ್ದ ನಾಲ್ವರು ಬಾಲಕರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ನಾಲ್ವರು ಬಾಲಕರು ಹೆಚ್.ಡಿ.ಕೋಟೆಯ ಮಲ್ಬಾರ್ ಕೆರೆಯಲ್ಲಿ ಈಜಲು ಹೋಗಿದ್ದರು. ಕೆರೆಯ ಆಳದ ನೀರಿಗೆ ನಾಲ್ವರು ಯುವಕರು ಇಳಿದಾಗ ನೀರಿನ ಪ್ರಭಾವಕ್ಕೆ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾರೆ.

ಕಿರಣ್, ಕೆಂಡ, ರೋಹಿತ್ ಹಾಗೂ ಯಶವಂತ ಮೃತ ಬಾಲಕರು ಎಂದು ಗುರುತಿಸಲಾಗಿದೆ. ಗ್ರಾಮಸ್ಥರಿಂದ ಕೆರೆಯಲ್ಲಿ ಹುಡುಕಾಟ ನಡೆಸಿದ್ದು, ನಾಲ್ವರು ಬಾಲಕರ ಮೃತದೇಹ ಪತ್ತೆಯಾಗಿವೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಳೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions