BREAKING: ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಸಾವು: ಎಲ್ಲಾ ಆಯಾಮಗಳಿಂದಲೂ ತನಿಖೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಅಕ್ಟೋಬರ್ 31ರಂದು ನಾಪತ್ತೆಯಾಗಿದ್ದಂತ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಇಂದು ತುಂಗಾ ನದಿಯ ಕಾಲುವೆಯಲ್ಲಿ ಶವವಾಗಿ ಕಾರಿನ ಸಹಿತ ಪತ್ತೆಯಾಗಿದ್ದರು. ಅವರ ಸಾವಿನ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೀಗಾಗಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರನ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.  ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಗಂತ ಅವರು, ಅಕ್ಟೋಬರ್ 31 ರಂದು ಮಿಸ್ಸಿಂಗ್ ಶಾಸಕ ಎಂ.ಪಿ ರೇಣುಕಾಚಾರ್ಯ … Continue reading BREAKING: ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಸಾವು: ಎಲ್ಲಾ ಆಯಾಮಗಳಿಂದಲೂ ತನಿಖೆ – ಗೃಹ ಸಚಿವ ಅರಗ ಜ್ಞಾನೇಂದ್ರ