BIGG NEWS : ತಾಯಿ, ಹಸುಗೂಸುಗಳ ʻ ಮರಣ ಮೃದಂಗ ʼ : ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟʼ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆ ʼ | ಇಲ್ಲಿದೆ ಓದಿ

ಹುಬ್ಬಳ್ಳಿ : ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷ್ಯದಿಂದ ನಡೆದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಎಲ್ಲರನ್ನೂ ದಂಗು ಬಡಿಸಿತ್ತು. ಈ ಪ್ರಕರಣ ರಾಜ್ಯ ಸರ್ಕಾರ ಹಾಗೂ ರಾಜ್ಯ ಆರೋಗ್ಯ ಇಲಾಖೆಗೆ ಎಚ್ಚರಿಕೆ ಗಂಟೆ ನೀಡಿತ್ತು. ಈ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಆಘಾತಕಾರಿ ವಿಷಯವನ್ನು ಬಹಿರಂಗ ಪಡಿಸಿದೆ. ಶಿವಮೊಗ್ಗ: ‘ಮತದಾರರ ಪಟ್ಟಿ’ಯ ವಿಶೇಷ ಪರಿಷ್ಕರಣೆ ಕುರಿತು ‘ಜಾಗೃತಿ ಕಾಲ್ನಡಿಗೆ ಜಾಥಾ’ಗೆ ಡಿಸಿ ಚಾಲನೆ ಕರ್ನಾಟಕದಲ್ಲಿ ಬಾಣಂತಿಯರು ಹಾಗೂ ನವಜಾತ ಮಕ್ಕಳ ಮರಣ … Continue reading BIGG NEWS : ತಾಯಿ, ಹಸುಗೂಸುಗಳ ʻ ಮರಣ ಮೃದಂಗ ʼ : ಶಾಕಿಂಗ್‌ ಮಾಹಿತಿ ಬಿಚ್ಚಿಟ್ಟʼ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆ ʼ | ಇಲ್ಲಿದೆ ಓದಿ