ಬೆಂಗಳೂರು: ಬಳ್ಳಾರಿಯ ಐಸಿಯುನಲ್ಲಿ ವಿದ್ಯುತ್ ಸ್ಥಗಿತಗೊಂಡ ಪರಿಣಾಮ, ಮೂವರು ರೋಗಿಗಳು ಸಾವನ್ನಪ್ಪಿದ್ದರು. ವಿಧಾನಸಭೆಯಲ್ಲಿಯೂ ಈ ವಿಚಾರ ಸದ್ದು ಮಾಡಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಮೃತ ಕುಟುಂಬಸ್ಥರಿಗೆ ಪರಿಹಾರಕ್ಕೆ ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮೃತ ಮೂವರು ರೋಗಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಇಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ಐಸಿಯು ನಲ್ಲಿ ವಿದ್ಯುತ್ ಸ್ಥಗಿತಗೊಂಡಿದ್ದರಿಂದಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮೂವರು ರೋಗಿಗಳು ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು … Continue reading BREAKING NEWS: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ರೋಗಿಗಳ ಸಾವು ಪ್ರಕರಣ: ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed