BREAKING NEWS: ಮರಣದಂಡನೆ ಶಿಕ್ಷೆ ಮಾರ್ಗಸೂಚಿ ಪ್ರಕರಣ: ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

ದೆಹಲಿ: ಮರಣದಂಡನೆಯನ್ನು ಗರಿಷ್ಠ ಶಿಕ್ಷೆಯಾಗಿ ಪರಿಗಣಿಸುವ ಪ್ರಕರಣಗಳಲ್ಲಿ, ಆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯಗಳು ಹೇಗೆ ಮತ್ತು ಯಾವಾಗ ಪರಿಗಣಿಸಬೇಕು ಎಂಬುದರ ಕುರಿತು ಮಾರ್ಗಸೂಚಿಗಳನ್ನು ರೂಪಿಸಲು ಸುಮೋಟೊ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಇದರ ವಿಚಾರಣೆ ನಡೆಸಲು ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ಇಂದು ವರ್ಗಾಯಿಸಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೀಠವು, ಗರಿಷ್ಠ ಶಿಕ್ಷೆಯಾಗಿ ಮರಣದಂಡನೆಯನ್ನು ಎದುರಿಸುತ್ತಿರುವ ಆರೋಪಿಯನ್ನು ಯಾವಾಗ ವಿಚಾರಣೆ ನಡೆಸಬೇಕು ಎಂಬುದರ ಕುರಿತು ಸ್ಪಷ್ಟತೆ ಮತ್ತು ಏಕರೂಪದ ವಿಧಾನವನ್ನು ಹೊಂದಲು ವಿಸ್ತೃತ ಪೀಠದ … Continue reading BREAKING NEWS: ಮರಣದಂಡನೆ ಶಿಕ್ಷೆ ಮಾರ್ಗಸೂಚಿ ಪ್ರಕರಣ: ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ