ಅಮೆರಿಕ-ಇಸ್ರೇಲ್ ಜಂಟಿ ದಾಳಿಗೆ ಇಸ್ರೇಲ್ ನಲ್ಲಿ ಮೃತರ ಸಂಖ್ಯೆ 1,332ಕ್ಕೆ ಏರಿಕೆ | Israel-Iran Conflict

ಟೆಹ್ರಾನ್/ಜೆರುಸಲೆಂ: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ಕವಿದಿದ್ದು, ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭೀಕರ ಜಂಟಿ ದಾಳಿಯಲ್ಲಿ ಮೃತರ ಸಂಖ್ಯೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಈ ಸಂಘರ್ಷದ ಕಿಚ್ಚು ಇಡೀ ಗಲ್ಫ್ ರಾಷ್ಟ್ರಗಳಿಗೆ ಹರಡುತ್ತಿದ್ದು, ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ದಾಳಿಯ ಭೀಕರತೆ: ಇರಾನ್‌ನ ಆಯಕಟ್ಟಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತು ಇಸ್ರೇಲ್ ಪಡೆಗಳು ನಡೆಸಿದ ವಾಯುದಾಳಿ ಮತ್ತು ಕ್ಷಿಪಣಿ ದಾಳಿಯಲ್ಲಿ ಈವರೆಗೆ 1,332 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇರಾನ್‌ನ ಪ್ರಮುಖ … Continue reading ಅಮೆರಿಕ-ಇಸ್ರೇಲ್ ಜಂಟಿ ದಾಳಿಗೆ ಇಸ್ರೇಲ್ ನಲ್ಲಿ ಮೃತರ ಸಂಖ್ಯೆ 1,332ಕ್ಕೆ ಏರಿಕೆ | Israel-Iran Conflict