BIG UPDATE: ವಯನಾಡು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 254ಕ್ಕೆ ಏರಿಕೆ: 192 ಮಂದಿ ನಾಪತ್ತೆ, 1592 ಜನರ ರಕ್ಷಣೆ
ಕೇರಳ: ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ಈವರೆಗೆ 192 ಮಂದಿ ನಾಪತ್ತೆಯಾಗಿದ್ದರೇ, 1,592 ಜನರನ್ನು ರಕ್ಷಣೆ ಮಾಡಲಾಗಿದೆ. ದೇವರ ನಾಡಲ್ಲಿ ಭೀಕರ ಭೂಕುಸಿತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತದಲ್ಲಿ ಈವರೆಗೆ 254 ಜನರು ಸಾವನ್ನಪ್ಪಿದ್ದಾರೆ. 192 ಮಂದಿ ನಾಪತ್ತೆಯಾಗಿದ್ದು, ಭೂಕುಸಿತದಲ್ಲಿ ಸಿಲುಕಿದ್ದಂತ 1,592 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 8 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇದ್ರ ಸ್ಥಾಳಂತರಿಸಲಾಗಿದೆ. 3,332 ಪುರುಷರು ಹಾಗೂ 3398 … Continue reading BIG UPDATE: ವಯನಾಡು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 254ಕ್ಕೆ ಏರಿಕೆ: 192 ಮಂದಿ ನಾಪತ್ತೆ, 1592 ಜನರ ರಕ್ಷಣೆ
Copy and paste this URL into your WordPress site to embed
Copy and paste this code into your site to embed