ಕಾಬೂಲ್: ಶುಕ್ರವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದರು ಎಂದು ವರದಿಯಾಗಿತ್ತು.
ಆದ್ರೆ, ಈಗ ಸಾವಿನ ಸಂಖ್ಯೆ 53 ಕ್ಕೆ ಏರಿಕೆಯಾಗಿದೆ ಹಾಗೂ ಗಾಯಗೊಂಡವರ ಸಂಖ್ಯೆ ಒಟ್ಟು 110 ಎಂದು ಅಫ್ಘಾನಿಸ್ತಾನದ ವಿಶ್ವಸಂಸ್ಥೆಯ ಸಹಾಯ ಮಿಷನ್ (UNAMA) ತಿಳಿಸಿದೆ.
ವರದಿಗಳ ಪ್ರಕಾರ, ಶುಕ್ರವಾರ ಬೆಳಿಗ್ಗೆ ಪಶ್ಚಿಮ ಕಾಬೂಲ್ನ ಕಾಜ್ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಸ್ಫೋಟ ಸಂಭವಿಸಿದೆ. ಅಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
BIGG NEWS : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಪ್ರತಿ ಲೀಟರ್ ಹಾಲಿಗೆ 1 ರೂ. ಹೆಚ್ಚಳ
BIG NEWS: 8 ವರ್ಷಗಳ ನಂತ್ರ ತನ್ನ ಕಾರ್ಯನಿಲ್ಲಿಸಿದ ‘ಮಂಗಳಯಾನ’: ಇಸ್ರೋ ಮಾಹಿತಿ | Mangalyaan
BREAKING NEWS : ಟಿವಿ, ವೆಬ್ಸೈಟ್ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಖಡಕ್ ಎಚ್ಚರಿಕೆ