BIG UPDATE‌: ಕಾಬೂಲ್‌ನ ಶಿಕ್ಷಣ ಸಂಸ್ಥೆಯ ಮೇಲೆ ಬಾಂಬ್‌ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 53ಕ್ಕೆ ಏರಿಕೆ| kabul bomb blast

ಕಾಬೂಲ್‌: ಶುಕ್ರವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 19 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದರು ಎಂದು ವರದಿಯಾಗಿತ್ತು. ಆದ್ರೆ, ಈಗ ಸಾವಿನ ಸಂಖ್ಯೆ 53 ಕ್ಕೆ ಏರಿಕೆಯಾಗಿದೆ ಹಾಗೂ ಗಾಯಗೊಂಡವರ ಸಂಖ್ಯೆ ಒಟ್ಟು 110 ಎಂದು ಅಫ್ಘಾನಿಸ್ತಾನದ ವಿಶ್ವಸಂಸ್ಥೆಯ ಸಹಾಯ ಮಿಷನ್ (UNAMA) ತಿಳಿಸಿದೆ. ವರದಿಗಳ ಪ್ರಕಾರ, ಶುಕ್ರವಾರ ಬೆಳಿಗ್ಗೆ ಪಶ್ಚಿಮ ಕಾಬೂಲ್‌ನ ಕಾಜ್ ಶಿಕ್ಷಣ ಕೇಂದ್ರದಲ್ಲಿ ಆತ್ಮಹತ್ಯಾ ಸ್ಫೋಟ ಸಂಭವಿಸಿದೆ. ಅಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು … Continue reading BIG UPDATE‌: ಕಾಬೂಲ್‌ನ ಶಿಕ್ಷಣ ಸಂಸ್ಥೆಯ ಮೇಲೆ ಬಾಂಬ್‌ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 53ಕ್ಕೆ ಏರಿಕೆ| kabul bomb blast