ರಸ್ತೆ ಗುಂಡಿಯಿಂದಾದ ಸಾವುಗಳನ್ನು “ಸರ್ಕಾರಿ ಕೊಲೆ” ಎಂದೇ ಪರಿಗಣಿಸಬೇಕು – ಕಾಂಗ್ರೆಸ್ ಆಗ್ರಹ
ಬೆಂಗಳೂರು: ಬಿಜೆಪಿ ಆಡಳಿತದ ( BJP Government ) ಚಿನ್ನದ ರಸ್ತೆಗಳಲ್ಲಿ ಜನ ರಕ್ತ ಸುರಿಸುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ, ಚಿನ್ನದ ರಸ್ತೆಗಳಲ್ಲಿ ಆದ ಅಪಘಾತಗಳಿಗೆ ಸರ್ಕಾರವೇ ಸಂಪೂರ್ಣ ಚಿಕಿತ್ಸೆ ವೆಚ್ಚ ಭರಿಸಬೇಕು, ಸಾವುಗಳಿಗೆ 50 ಲಕ್ಷ ಪರಿಹಾರ ಒದಗಿಸಬೇಕು, ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ನೀಡಬೇಕು. ಏಕೆಂದರೆ ಇವು ಸರ್ಕಾರಿ ಕೊಲೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ವಾಗ್ಧಾಳಿ ನಡೆಸಿದೆ. ಬಿಜೆಪಿ ಆಡಳಿತದ ಚಿನ್ನದ ರಸ್ತೆಗಳಲ್ಲಿ ಜನ ರಕ್ತ ಸುರಿಸುತ್ತಿದ್ದಾರೆ.@BSBommai ಅವರೇ,ಚಿನ್ನದ ರಸ್ತೆಗಳಲ್ಲಿ … Continue reading ರಸ್ತೆ ಗುಂಡಿಯಿಂದಾದ ಸಾವುಗಳನ್ನು “ಸರ್ಕಾರಿ ಕೊಲೆ” ಎಂದೇ ಪರಿಗಣಿಸಬೇಕು – ಕಾಂಗ್ರೆಸ್ ಆಗ್ರಹ
Copy and paste this URL into your WordPress site to embed
Copy and paste this code into your site to embed