BIG UPDATE: ‘ತಡರಾತ್ರಿ ಪಾರ್ಟಿ’ ಕೇಸ್: ಪೊಲೀಸರ ಮುಂದೆ ವಿಚಾರಣೆ ಹಾಜರಾದ ‘ಸ್ಯಾಂಡಲ್ ವುಡ್ ಸೆಲೆಬ್ರೆಟೀಸ್’

ಬೆಂಗಳೂರು: ಜೆಟ್ ಲ್ಯಾಬ್ ಎನ್ನುವಂತ ಪಬ್ ಒಂದರಲ್ಲಿ ನಿಯಮ ಮೀರಿ ತಡರಾತ್ರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಮಾಡಿದಂತ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿತ್ತು. ನಿಯಮ ಮೀರಿ ಪಾರ್ಟಿ ಮಾಡಿದಂತ ಚಿತ್ರ ತಂಡದ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್ ಹಿನ್ನಲೆಯಲ್ಲಿ ಇದೀಗ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಪಬ್ ಒಂದರಲ್ಲಿ ಕಾಟೇರ … Continue reading BIG UPDATE: ‘ತಡರಾತ್ರಿ ಪಾರ್ಟಿ’ ಕೇಸ್: ಪೊಲೀಸರ ಮುಂದೆ ವಿಚಾರಣೆ ಹಾಜರಾದ ‘ಸ್ಯಾಂಡಲ್ ವುಡ್ ಸೆಲೆಬ್ರೆಟೀಸ್’