ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ
ಶಿವಮೊಗ್ಗ: ಜಿಲ್ಲೆಯ ಸೊರಬ ಪಟ್ಟಣದ ಇತಿಹಾಸಪ್ರಸಿದ್ಧ ಶ್ರೀರಂಗನಾಥ ದೇವಸ್ಥಾನದ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ 30ರಂದು ಅತ್ಯಂತ ಸಂಭ್ರಮದಿಂದ ಲೋಕಾರ್ಪಣೆಗೊಳ್ಳಲಿದೆ. ಶನಿವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ರಥ ಸಮರ್ಪಣಾ ಸಮಿತಿಯ ಅಧ್ಯಕ್ಷರಾದ ಎಚ್. ಗಣಪತಿ ಅವರು ಈ ವಿಷಯವನ್ನು ಪ್ರಕಟಿಸಿದರು. ಪಕ್ಷಾತೀತ ಸಹಕಾರದಿಂದ ನಿರ್ಮಾಣ: ನೂತನ ರಥ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ ಎಚ್. ಗಣಪತಿ ಅವರು, “ಸರ್ಕಾರ ನೀಡಿದ 25 ಲಕ್ಷ ರೂಪಾಯಿ ಅನುದಾನ ಹಾಗೂ ಭಕ್ತರ ಉದಾರ ದೇಣಿಗೆಯಿಂದ ಈ … Continue reading ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed