ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ

ಕೋಲಾರ: ವಿವಾಹಿತೆಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ವಂಚನೆ ಮಾಡಿದ್ದಲ್ಲದೇ, ಗರ್ಭಿಣಿಯಾಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದಂತ ಪ್ರಿಯಕರನ ಮನೆ ಮುಂದೆ ಮಹಿಳೆ ಧರಣಿ ನಡೆಸುತ್ತಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರಿಯಕರ ಅಮರನಾಥ್ ಮನೆ ಎದುರು ಧರಣಿಯನ್ನು ಮಹಿಳೆ ನಡೆಸುತ್ತಿದ್ದಾರೆ. ಅಮರನಾಥ್ ಮನೆಯ ಎದುರು ಮಹಿಳೆ ಸಂಯುಕ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ. ಪತಿ ಹರೀಶ್ ಸ್ನೇಹಿತ ಅಮರನಾಥ್ ನನ್ನು ಪ್ರೀತಿಸಿದ್ದ ಸಂಯುಕ್ತಾ. ಬೆಂಗಳೂರಲ್ಲಿ ಪತಿಯ ಹರೀಶ್ ಸ್ನೇಹಿತ ಅಮರನಾಥ್ ಜೊತೆಗೆ ಸಂಯುಕ್ತಾ ಪ್ರೀತಿ ಪ್ರೇಮದಲ್ಲಿ ಬಿದ್ದಿದ್ದರು. 3 ವರ್ಷದಿಂದ ಪರಸ್ಪರ … Continue reading ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿ ಮಾಡಿ ವಂಚನೆ: ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಮಹಿಳೆ