BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಂಪ್ಯೂಟರ್‌ ಆವಿಷ್ಕಾರ ಮಾಡಿದ ವಿಜ್ಞಾನಿ ಚಾರ್ಲ್ಸ್‌ ಬ್ಯಾಬೇಜ್‌ ಅವರ ಹುಟ್ಟಿದ ದಿನವಾದ ಡಿಸೆಂಬರ್.26ರಂದು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿನ ಡಾಟಾ ಎಂಟ್ರಿ ಆಪರೇಟರುಗಳು ಇನ್ನು ಮುಂದೆ ಪ್ರತಿ ವರ್ಷ ಕಂಪ್ಯೂಟರ್‌ ಆಪರೇಟರುಗಳ ದಿನವನ್ನಾಗಿ ಆಚರಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಸಂಬಂಧ ಸಮ್ಮತಿ ಸೂಚಿಸಿದ್ದು ಕರ್ನಾಟಕ ರಾಜ್ಯ ಗ್ರಾಮ … Continue reading BREAKING: ಇನ್ಮುಂದೆ ಡಿ.26ರಂದು ಪ್ರತಿ ವರ್ಷ ‘ಗ್ರಾ.ಪಂ ಡಾಟಾ ಆಪರೇಟರ್’ಗಳ ದಿನವಾಗಿ ಆಚರಣೆ: ಸಚಿವ ಪ್ರಿಯಾಂಕ್ ಖರ್ಗೆ