ರಾಜ್ಯದಲ್ಲಿನ ‘ಚುನಾವಣಾ ಅಕ್ರಮ’ದ ಬಗ್ಗೆ ರಾಹುಲ್, ಖರ್ಗೆ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು … Continue reading ರಾಜ್ಯದಲ್ಲಿನ ‘ಚುನಾವಣಾ ಅಕ್ರಮ’ದ ಬಗ್ಗೆ ರಾಹುಲ್, ಖರ್ಗೆ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ಧರಾಮಯ್ಯ