BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಈ ವರ್ಷದಿಂದಲೇ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಳೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿ, ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ … Continue reading BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ