BIG NEWS: ಅನುಭವದ ಆಧಾರದ ಮೇಲೆ EVM ಬಲು ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆಗೆ ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಅನೇಕ ದೇಶಗಳು ಇವಿಎಂ ಬಳಸಿ ಪುನಃ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡುತ್ತಿದ್ದಾರೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು. ಧರ್ಮಸ್ಥಳ ಪ್ರಕರಣವನ್ನು ಎನ್.ಐ. ಎ ಗೆ ವಹಿಸಬೇಕೆಂದು ಸ್ವಾಮೀಜಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ … Continue reading BIG NEWS: ಅನುಭವದ ಆಧಾರದ ಮೇಲೆ EVM ಬಲು ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆಗೆ ತೀರ್ಮಾನ: ಸಿಎಂ ಸಿದ್ಧರಾಮಯ್ಯ