ಯುಕೆಪಿ ಹಂತ-3 ಬಗ್ಗೆ ಗುರುವಾರದ ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ: ಡಿಸಿಎಂ ಡಿಕೆಶಿ

ಬೆಂಗಳೂರು : “ಯುಕೆಪಿ ಹಂತ 3 ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಗುರುವಾರ ನಡೆಯುವ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಬುಧವಾರ ಪ್ರತಿಕ್ರಿಯೆ ನೀಡಿದರು. “ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವ ಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ” ಎಂದರು. ದರ ನಿಗದಿ ಎಂದು ಅಂತಿಮವಾಗಬಹುದು ಹಾಗೂ ಕಾನೂನಾತ್ಮಕ ತೊಡಕುಗಳ ನಿವಾರಣೆಯ ಕ್ರಮದ ಬಗ್ಗೆ … Continue reading ಯುಕೆಪಿ ಹಂತ-3 ಬಗ್ಗೆ ಗುರುವಾರದ ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ: ಡಿಸಿಎಂ ಡಿಕೆಶಿ