BREAKING: ಏ.3ರಂದು ‘ಮಂಡ್ಯ’ದಲ್ಲೇ ಸಭೆ ಮಾಡಿ ‘ನನ್ನ ನಿರ್ಧಾರ’ ಪ್ರಕಟ – ಸುಮಲತಾ ಅಂಬರೀಶ್

ಬೆಂಗಳೂರು: ನಾನು ಏಪ್ರಿಲ್ 3ರಂದು ಮಂಡ್ಯ ಜಿಲ್ಲೆಗೆ ಬರುತ್ತೇನೆ. ಅಂದು ಎಲ್ಲರ ಸಭೆಯನ್ನು ನಡೆಸುತ್ತೇನೆ. ಅಂದಿನ ಬೆಂಬಲಿಗರ ಸಭೆಯಲ್ಲೇ ನನ್ನ ಮುಂದಿನ ನಿರ್ಧಾರ ಪ್ರಕಟಿಸೋದಾಗಿ ಸಂಸದೆ ಸುಮಲತಾ ಅಂಬರೀಶ್ ಅವರು ಘೋಷಣೆ ಮಾಡಿದರು. ಇಂದು ಸುಮಲತಾ ಅಂಬರೀಶ್ ಅವರ ಜೆಪಿ ನಗರದ ನಿವಾಸದ ಬಳಿಯಲ್ಲಿ ಸುಮಲತಾ ಅಂಬರೀಶ್ ಅವರ ಬೆಂಬಲಿಗ ಹನೆಕೆರೆ ಶಶಿ ಎಂಬುವರು ಮಾತನಾಡಿ ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದರು. ನಾವು ಅಂದು ಬೆಂಬಲ ನೀಡಿದ್ದೇವೆ. ಮುಂದೆಯೂ ಬೆಂಬಲ ನೀಡುತ್ತೇವೆ ಎಂಬುದಾಗಿ ಘೋಷಣೆ ಮಾಡಿದರು. ಈ ಬಳಿಕ ಮಾತನಾಡಿದಂತ ಸುಮಲತಾ … Continue reading BREAKING: ಏ.3ರಂದು ‘ಮಂಡ್ಯ’ದಲ್ಲೇ ಸಭೆ ಮಾಡಿ ‘ನನ್ನ ನಿರ್ಧಾರ’ ಪ್ರಕಟ – ಸುಮಲತಾ ಅಂಬರೀಶ್