‘ಬಂಡೀಪುರ’ದಲ್ಲಿ ರಾತ್ರಿ ಸಂಚಾರದ ಬಗ್ಗೆ ಸಿಎಂ ಜೊತೆ ಸಮಾಲೋಚಿಸಿ ನಿರ್ಧಾರ: ಸಚಿವ ಈಶ್ವರ್ ಖಂಡ್ರೆ

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು … Continue reading ‘ಬಂಡೀಪುರ’ದಲ್ಲಿ ರಾತ್ರಿ ಸಂಚಾರದ ಬಗ್ಗೆ ಸಿಎಂ ಜೊತೆ ಸಮಾಲೋಚಿಸಿ ನಿರ್ಧಾರ: ಸಚಿವ ಈಶ್ವರ್ ಖಂಡ್ರೆ