ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು.
ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ : ಸಚಿವ ಎಸ್. ಮಧು ಬಂಗಾರಪ್ಪ
ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಬೆಳಗಾವಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ: ವಿಧಾನ ಸಭೆಯ ಕಾರ್ಯಕಾಲಪಗಳನ್ನು ನಾಳೆ (09-12-2025) ಬೆಳಿಗ್ಗೆ 10.00 ಗಂಟೆಗೆ ಮುಂದೂಡಲಾಗಿದೆ.
ALERT : ನಿಮ್ಮ `ಮನೆಯಲ್ಲಿ `ಇನ್ವರ್ಟರ್’ ಬಳಸುತ್ತೀರಾ? ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ.!
ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ








