BIGG NEWS : ‘ಪೌರ ಕಾರ್ಮಿಕ’ರನ್ನು ‘ಸರ್ಕಾರಿ ಪೌರ ನೌಕರರು’ ಎಂದು ಕರೆಯಲು ತೀರ್ಮಾನ : ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ : ಇನ್ನುಮುಂದೆ ಪೌರ ಕಾರ್ಮಿಕರನ್ನು ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸಿಎಂ ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇನ್ನುಮುಂದೆ ಪೌರ ಕಾರ್ಮಿಕರನ್ನು ಪೌರ ನೌಕರರು … Continue reading BIGG NEWS : ‘ಪೌರ ಕಾರ್ಮಿಕ’ರನ್ನು ‘ಸರ್ಕಾರಿ ಪೌರ ನೌಕರರು’ ಎಂದು ಕರೆಯಲು ತೀರ್ಮಾನ : ಸಿಎಂ ಬೊಮ್ಮಾಯಿ ಘೋಷಣೆ