BREAKING: ರಾಜ್ಯದ ‘ಎಲ್ಲಾ ದೇವಾಲಯ’ಗಳ ‘ಪ್ರಸಾದ ಪರೀಕ್ಷೆ’ ಮಾಡಲು ತೀರ್ಮಾನ: ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳ ಪ್ರಸಾದ ವಿವಾದಕ್ಕೆ ಕಾರಣವಾಗುವ ಮುನ್ನವೇ ಎಲ್ಲಾ ದೇವಾಲಗಳ ಪ್ರಸಾದವನ್ನು ಪರೀಕ್ಷೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯದಲ್ಲಿ ಶೇ.99%ನಷ್ಟು ದೇವಾಲಯಗಳು ನಂದಿನಿ ತುಪ್ಪವನ್ನೇ ಬಳಸಿಕೊಳ್ಳುತ್ತಾ ಇದ್ದಾರೆ ಎಂದರು. ತಿರುಪತಿ ಲಡ್ಡು … Continue reading BREAKING: ರಾಜ್ಯದ ‘ಎಲ್ಲಾ ದೇವಾಲಯ’ಗಳ ‘ಪ್ರಸಾದ ಪರೀಕ್ಷೆ’ ಮಾಡಲು ತೀರ್ಮಾನ: ಸಚಿವ ರಾಮಲಿಂಗಾ ರೆಡ್ಡಿ
Copy and paste this URL into your WordPress site to embed
Copy and paste this code into your site to embed