BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಸ್ಪತ್ರೆಯ ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ … Continue reading BREAKING: ರಾಜ್ಯದಲ್ಲಿನ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆಯೆಂದು ಪರಿಗಣಿಸಲು ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್