ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು:  ಕೋವಿಡ್ ಬಳಿಕ ಶೇ 4 ರಿಂದ 5 ರಷ್ಟು ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿವೆ ಎಂದರು. ಆದರೆ ಇದಕ್ಕೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಸ್ಪಷ್ಟಪಡಿಸಿದರು.‌ ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಹೃದಯಾಘಾತಗಳು ಹೆಚ್ಚಾಗಲು ಶೇ 50 ರಷ್ಟು ಪ್ರಕರಣಗಳಲ್ಲಿ ತಂಬಾಕು ಸೇವನೆಯೇ ಪ್ರಮುಖ ಕಾರಣ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ. … Continue reading ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್