Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಬಾರೀ ಆಘಾತ: H-1B ವೀಸಾ ಕನಿಷ್ಠ ವೇತನ 30% ಹೆಚ್ಚಳ; ಉದ್ಯೋಗಿಗಳಲ್ಲಿ ಆತಂಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ `ಉಪಶಮನ ಆರೈಕೆ’ ವಿಸ್ತರಿಸಲು ತೀರ್ಮಾನ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ
KARNATAKA

ರಾಜ್ಯಾದ್ಯಂತ `ಉಪಶಮನ ಆರೈಕೆ’ ವಿಸ್ತರಿಸಲು ತೀರ್ಮಾನ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ

By kannadanewsnow57

ಬೆಂಗಳೂರು: ಮಾರಣಾಂತಿಕ ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ನೋವು ನಿವಾರಣೆ ಮತ್ತು ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಬೆಂಗಳೂರಿನ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನೂತನ ‘ಪ್ಯಾಲಿಯೇಟಿವ್ ಕೇರ್’ (ಉಪಶಮನಕಾರಿ ಆರೈಕೆ) ವಿಭಾಗವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಉದ್ಘಾಟಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ‘ಶರಣಂ ಇಂಡಿಯಾ’ ಸಂಸ್ಥೆಯ ಸಹಭಾಗಿತ್ವದಲ್ಲಿ ಈ ನೂತನ ವಿಭಾಗವನ್ನು ಆರಂಭಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದ, ಅಸಾಧಾರಣ ನೋವು ಹಾಗೂ ತೀವ್ರ ಮಾನಸಿಕ ಒತ್ತಡ ಅನುಭವಿಸುತ್ತಿರುವ ರೋಗಿಗಳಿಗೆ ಈ ಕೇಂದ್ರವು ಸಂಜೀವಿನಿಯಾಗಲಿದೆ.

ರಾಜ್ಯಾದ್ಯಂತ ವಿಸ್ತರಣೆಯ ಗುರಿ
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, “ಉಪಶಮನ ಆರೈಕೆಯನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಬೆಂಗಳೂರಿನ 4-5 ಕಡೆಗಳಲ್ಲಿ ಇಂತಹ ಕೇಂದ್ರಗಳನ್ನು ಆರಂಭಿಸಿದ್ದೇವೆ. ಇದು ಅನಗತ್ಯ ಆಸ್ಪತ್ರೆ ಭೇಟಿಗಳನ್ನು ಕಡಿಮೆ ಮಾಡುವುದಲ್ಲದೆ, ಸಂಕಷ್ಟದಲ್ಲಿರುವ ರೋಗಿಗಳ ಕುಟುಂಬಗಳಿಗೆ ದೊಡ್ಡ ಆಸರೆಯಾಗಲಿದೆ,” ಎಂದು ತಿಳಿಸಿದರು.

ಲಭ್ಯವಿರುವ ಪ್ರಮುಖ ಸೌಲಭ್ಯಗಳು:
ರೋಗಿಗಳು ಮತ್ತು ಅವರ ಕುಟುಂಬದವರ ಜೀವನದ ಗುಣಮಟ್ಟ ಸುಧಾರಿಸಲು ಈ ಕೇಂದ್ರದಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ:

ಹೊರರೋಗಿ ವಿಭಾಗ (OPD): ತಜ್ಞ ವೈದ್ಯರ ಮೂಲಕ ನೋವು ನಿವಾರಣೆ ಮತ್ತು ಆಪ್ತಸಮಾಲೋಚನೆ.

ಡೇ-ಕೇರ್ ಸೌಲಭ್ಯ: ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದೆಯೇ ಮೂಲಭೂತ ಚಿಕಿತ್ಸೆ ಪಡೆಯುವ ವ್ಯವಸ್ಥೆ.

ಒಳರೋಗಿ ವಿಭಾಗ: ಸಂಕೀರ್ಣ ಆರೈಕೆ ಅಗತ್ಯವಿರುವವರಿಗಾಗಿ 6 ಹಾಸಿಗೆಗಳ ವಿಶೇಷ ವಾರ್ಡ್.

ಮನೆ-ಮನೆಗೆ ಆರೈಕೆ (Home Care): ಆಸ್ಪತ್ರೆಯ ಸುತ್ತಮುತ್ತಲಿನ 5 ರಿಂದ 8 ಕಿ.ಮೀ ವ್ಯಾಪ್ತಿಯಲ್ಲಿ ಸಂಚಾರಿ ಘಟಕದ ಮೂಲಕ ಮನೆಗೇ ತೆರಳಿ ಚಿಕಿತ್ಸೆ ನೀಡುವ ಸೌಲಭ್ಯ.

ಮಾನಸಿಕ-ಸಾಮಾಜಿಕ ಬೆಂಬಲ: ರೋಗಿಗಳು ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಲು ವಿಶೇಷ ಪುನರ್ವಸತಿ ಕಾರ್ಯಕ್ರಮಗಳು.

ಉಪಶಮನ ಆರೈಕೆಯನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಇದ್ದು, ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಿದ್ದೇವೆ. ರೋಗಿಗಳ ನೋವು ನಿರ್ವಹಣೆಗೆ ಉಪಶಮನ ಆರೈಕೆ ಸಹಕಾರಿ. ಚಿಕಿತ್ಸೆಗೆ ಸ್ಪಂದಿಸದೆ ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುತ್ತಿರುವವರಿಗೆ ಈ ಆರೈಕೆ ಒದಗಿಸಲಾಗುತ್ತದೆ. ರೋಗಿಗಳ ಮತ್ತು ಅವರ ಆರೈಕೆ ಮಾಡುತ್ತಿರುವ ಕುಟುಂಬ… pic.twitter.com/XsQOSZbIvn

— DIPR Karnataka (@KarnatakaVarthe) May 6, 2026

Decision to expand 'Upashmana Araike' across the state: Minister Dinesh Gundu Rao announces
Share. Facebook Twitter LinkedIn WhatsApp Email

Related Posts

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

2 Mins Read
Recent News

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಬಾರೀ ಆಘಾತ: H-1B ವೀಸಾ ಕನಿಷ್ಠ ವೇತನ 30% ಹೆಚ್ಚಳ; ಉದ್ಯೋಗಿಗಳಲ್ಲಿ ಆತಂಕ!

BREAKING : ಪಾಕಿಸ್ತಾನದಲ್ಲಿ ಖ್ಯಾತ ಭರತನಾಟ್ಯ ಕಲಾವಿದೆ ಶೀಮಾ ಕಿರ್ಮಾನಿ ಅರೆಸ್ಟ್ | Video Viral

State News
KARNATAKA

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

By kannadanewsnow05 KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಭಾರಿ ಏರಿಕೆ ಕಂಡಿದ್ದು, ಇನ್ನೂ ಕೆಲವು ಜಿಲ್ಲೆಗಳಲ್ಲಿ ಅಲಲ್ಲಿ…

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

ಸಿಲಿಕಾನ್ ಸಿಟಿಗೆ ಅಂಟಿದ ‘ವರದಕ್ಷಿಣೆ’ ಕಪ್ಪುಚುಕ್ಕೆ: ಮೆಟ್ರೋ ನಗರಗಳ ಪೈಕಿ ಬೆಂಗಳೂರಲ್ಲೇ ಅತಿ ಹೆಚ್ಚು ಕೇಸ್; ದೇಶಕ್ಕೇ ನಂ.1!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.