SC, ST ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ – ಸಿಎಂ ಬೊಮ್ಮಾ ಯಿ ಘೋಷಣೆ
ಬೆಂಗಳೂರು : ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ತಳಸಮುದಾಯಗಳಿಗೆ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಮುಟ್ಟಿಲ್ಲ ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಹೇಳಿದ್ದು, ಇವರಿಗೆ … Continue reading SC, ST ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ – ಸಿಎಂ ಬೊಮ್ಮಾ ಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed