ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಈ ಸಂಬಂಧ ಪೊಲೀಸರು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದರು. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಮಹತ್ವದ ಚರ್ಚೆ ನಡೆಸಿದ ಬಳಿ, ಈ ನಿರ್ಧಾರಕ್ಕೆ ಬರಲಾಗಿದೆ. BIG NEWS: ‘ಬಿಜೆಪಿ ಕಾರ್ಯಕರ್ತ’ರ ಒತ್ತಡಕ್ಕೆ ಮಣಿದ ‘ರಾಜ್ಯ … Continue reading BREAKING NEWS: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಎನ್ಐಎಗೆ ವಹಿಸಲು ನಿರ್ಧಾರ – ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed