‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ತನಿಖೆಯನ್ನು ‘ಎನ್ಐಎ’ಗೆ ವಹಿಸಲು ತೀರ್ಮಾನ – ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ – ಸಿಎಂ ಬೊಮ್ಮಾಯಿ ಕಿಡಿ ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದಂತ ಅವರು, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ … Continue reading ‘ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ’ದ ತನಿಖೆಯನ್ನು ‘ಎನ್ಐಎ’ಗೆ ವಹಿಸಲು ತೀರ್ಮಾನ – ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed