BIGG NEWS: ಬೆಳಗಾವಿಯಲ್ಲಿ 10 ದಿನ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನ: ಕಾಗೇರಿ
ಧಾರವಾಡ: ಬೆಳಗಾವಿಯಲ್ಲಿ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಕ್ಯಾಬಿನೆಟ್ ಎಷ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸುತ್ತದೆಯೋ ಅಷ್ಟು ದಿನ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಪಡಿತರ , ಕಾರ್ಡ್ ದಾರರಿಗೆ ಸಿಹಿ ಸುದ್ದಿ: ಇನ್ಮುಂದೆ ಪಿಒಎಸ್ ಸಾಧನ ಅಳವಡಿಕೆ ಕಡ್ಡಾಯ, ದೇಶಾದ್ಯಂತ ಹೊಸ ನಿಯಮ ಜಾರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಈ ಬಾರಿ ಯಾವುದೇ ರೀತಿಯ … Continue reading BIGG NEWS: ಬೆಳಗಾವಿಯಲ್ಲಿ 10 ದಿನ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನ: ಕಾಗೇರಿ
Copy and paste this URL into your WordPress site to embed
Copy and paste this code into your site to embed