ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ದೀಪ ಆರುವಾಗ ಜೋರಾಗಿ ಉರಿಯುತ್ತದೆಯಂತೆ. ಅದೇ ರೀತಿ ಬಿಜೆಪಿಯ ಅಂತಿಮ ದಿನಗಳು ಸಮೀಪಿಸಿರುವ ಕಾರಣ, ಮಹಾತ್ಮಾ ಗಾಂಧಿ ಅವರ ಹೆಸರು ಬದಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ನಡೆದ ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನಾ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಈ ದೇಶ ಉಳಿಸಲು ಇಂದು ನಾವು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. … Continue reading ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್