BREAKING: 7 ಮಸೂದೆಗಳನ್ನು ಕರ್ನಾಟಕ ವಿಧಾನಮಂಡಲದಲ್ಲಿ ಮಂಡಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 7 ಮಸೂದೆಗಳನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಈವರೆಗೆ ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ 7 ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದರು. ಇನ್ನು ಮುಂದೆ ಕಂದಾಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ ಸಂಬಂಧಪಟ್ಟ ಮಂಡಳಿ/ಪ್ರಾಧಿಕಾರಗಳ ಅಧಿನಿಯಮ ತಿದ್ದುಪಡಿಗೆ ನಿರ್ಧರಿಸಲಾಗಿದೆ. ಹೀಗಾಗಿ ಈ 7 ಮಸೂದೆಗಳನ್ನು ವಿಧಾನಮಂಡಲದ ಮುಂದೆ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ … Continue reading BREAKING: 7 ಮಸೂದೆಗಳನ್ನು ಕರ್ನಾಟಕ ವಿಧಾನಮಂಡಲದಲ್ಲಿ ಮಂಡಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed