ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ : ಬಡವರು ಹಾಗೂ ರೈತಾಪಿ ವರ್ಗದವರು ಹೆಚ್ಚು ಭೇಟಿ ನೀಡುವ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರವಾಸೋದ್ಯಮ ಮಂಡಳಿ ಹಾಗೂ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ. ಈ ಕ್ಷೇತ್ರಕ್ಕೆ ಸುಮಾರು ಎರಡು ಕೋಟಿ … Continue reading ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ